ನವದೆಹಲಿ : ಇತ್ತೀಚೆಗಷ್ಟೇ ಯುವತಿಯೊಬ್ಬಳು ದೆಹಲಿ ಮೆಟ್ರೋದಲ್ಲಿ ಬಿಕಿನಿ ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಪ್ರೇಮಿಗಳಿಬ್ಬರು ಮೆಟ್ರೋ ಕೋಚ್ನ ನೆಲದ ಮೇಲೆ ಕುಳಿತು ಲಿಪ್ ಲಾಕ್ ಮಾಡುತ್ತಿರುವ ವೀಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಮೆಟ್ರೋ ಕೋಚ್ನ ನೆಲದ ಮೇಲೆ ಕುಳಿತು ಪ್ರೇಮಿಗಳಿಬ್ಬರು ಲಿಪ್ ಲಾಕ್ ಮಾಡುತ್ತಿದ್ದ ದೃಶ್ಯ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ವೀಡಿಯೋದಲ್ಲಿ ಯುವತಿ ವ್ಯಕ್ತಿಯೊಬ್ಬನ ಮಡಿಲಲ್ಲಿ ಕುಳಿತು ಪರಸ್ಪರ ತುಟಿಗೆ ಚುಂಬಿಸುತ್ತಿರುವುದು ಕಂಡುಬಂದಿದ್ದು,