ಬೀಜಿಂಗ್ : ಚೀನಾದಲ್ಲಿ ಕೋವಿಡ್ ಆರ್ಭಟ ನಿಲ್ತಿಲ್ಲ. ದಿನವೂ ಲಕ್ಷಾಂತರ ಮಂದಿ ಸೋಂಕು ಪೀಡಿತರಾಗ್ತಿದ್ದಾರೆ. ಆಸ್ಪತ್ರೆಗಳಲ್ಲಿ ರೋಗಿಗಳ ಸಾಲು ಹೆಚ್ತಿದೆ.ಕೇಂದ್ರ ಸರ್ಕಾರ ಸೋಂಕು ನಿಯಂತ್ರಣ ಕ್ರಮ ಕೈಗೊಳ್ತಿದ್ರೂ ದೇಶದಲ್ಲಿ ಸೋಂಕು ಹೆಚ್ಚುವ ಅವಕಾಶಗಳಿವೆ. ಭಾರತಕ್ಕೆ ಮುಂದಿನ 40 ದಿನ ಅತ್ಯಂತ ನಿರ್ಣಾಯಕ. ಈ ಅವಧಿಯಲ್ಲಿ ಸೋಂಕು ಸ್ಫೋಟಿಸದಿದ್ರೆ ನಾವು ಗೆದ್ದಂತೆ. ಜನವರಿ ತಿಂಗಳು ಭಾರತದ ಪಾಲಿಗೆ ಕ್ರಿಟಿಕಲ್.ಫೆಬ್ರವರಿ 10 ವರೆಗೂ ಹುಷಾರಾಗಿ ಇರಬೇಕು ಎಂದು ದೇಶವಾಸಿಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ