ನವದೆಹಲಿ : ಜನವರಿ 30 ರಿಂದ ಫೆಬ್ರವರಿ 3 ರವರೆಗೆ ಒಮಾನ್ ರಕ್ಷಣಾ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ನಾಸರ್ ಅಲ್ ಝಾಬಿ ಸೇರಿದಂತೆ ಹಲವಾರು ಉನ್ನತ ಮಟ್ಟದ ರಕ್ಷಣಾ ಅಧಿಕಾರಿಗಳು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಭೇಟಿ ಬಳಿಕ ಭಾರತ ಮತ್ತು ಒಮಾನ್ ರಕ್ಷಣಾ ಸಂಬಂಧಗಳನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲಿದ್ದಾರೆ. ಜಂಟಿ ಮಿಲಿಟರಿ ಸಹಕಾರ ಸಮಿತಿ(ಜೆಎಂಎಂಸಿ) ಭಾರತ ಮತ್ತು ಒಮಾನ್ ನಡುವಿನ ರಕ್ಷಣಾ ವೇದಿಕೆಯಾಗಿದೆ.ಕೊನೆಯ (ಜೆಎಂಸಿಸಿ) 2018 ರಲ್ಲಿ ಒಮಾನ್ನಲ್ಲಿ