ಜಾತ್ಯಾತೀತ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಬಾಲಿವುಡ್ನ ಕೆಲವು ಕಲಾವಿದರು ಇತ್ತೀಚಿಗೆ ಕರೆ ನೀಡಿದ್ದರು, ಈಗ ವಿವೇಕ ಒಬೆರಾಯ್, ಮಧುರ್ ಭಂಡಾರಕರ್ ಸಮೇತ ಕೆಲವು ಕಲಾವಿದರು ನರೇಂದ್ರ ಮೋದಿಗೆ ಸಮರ್ಥನೆ ನೀಡುತ್ತಿದ್ದಾರೆ ಎಂದು ವರದಿಯಾಗಿದೆ. ಜಾತ್ಯತೀತ ಅಭ್ಯರ್ಥಿಗೆ ಮತ ನೀಡಿ ಎಂದು ಕೆಲವರು ಮನವಿ ಮಾಡಿರುವುದು, ನಾವು ಬಹಿರಂಗವಾಗಿ ಮೋದಿ ಸಮರ್ಥನೆ ಮಾಡುವುದನ್ನು ಅನಿವಾರ್ಯವಾಗಿಸಿತು ಎಂದು ಭಂಡಾರ್ಕರ್ ಹೇಳಿದ್ದಾರೆ. ಜಾತ್ಯಾತೀತ ವ್ಯಕ್ತಿಗೆ, ಮತ ನೀಡಿ ಎಂದು ಬಾಲಿವುಡ್