ನವದೆಹಲಿ : ಚೀನಾ ಮೂಲದ ಮೊಬೈಲ್ ತಯಾರಿಕಾ ಸಂಸ್ಥೆ ವಿವೋ ತೆರಿಗೆ ಪಾವತಿಯಿಂದ ತಪ್ಪಿಸಿಕೊಳ್ಳಲು ತನ್ನ ಕಂಪನಿ ವಹಿವಾಟಿನ ಶೇ.50 ಪ್ರತಿಶತದಷ್ಟು ಅಂದರೆ,ಸುಮಾರು 62,476 ಕೋಟಿ ಹಣವನ್ನು ಚೀನಾಕ್ಕೆ ಕಳುಹಿಸಿಕೊಟ್ಟಿದೆ ಎಂದು ಜಾರಿ ನಿರ್ದೇಶನಾಲಯ (ED) ತಿಳಿಸಿದೆ.ಚೀನಾ ಮೂಲದ ಮೊಬೈಲ್ ತಯಾರಿಕಾ ಸಂಸ್ಥೆಯ ತೆರಿಗೆ ವಂಚನೆ ಬಯಲಾಗಿದ್ದು, ಭಾರತದಲ್ಲಿ ತೆರಿಗೆ ಪಾವತಿಸಲು ತಪ್ಪಿಸುವುದಕ್ಕಾಗಿ ಬರೋಬ್ಬರಿ ಶೇ.50ರಷ್ಟು ತೆರಿಗೆ ಹಣವನ್ನು ಚೀನಾಗೆ ರವಾನಿಸಿದೆ.ವಿವೊ ಮೊಬೈಲ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಹಾಗೂ ಇದರ