ನವದೆಹಲಿ : ಹಾಲಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರ ಅವಧಿ ಅಂತ್ಯವಾಗ್ತಿರುವ ಹಿನ್ನೆಲೆಯಲ್ಲಿ ಇಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.ಸಂಸತ್ ಭವನದಲ್ಲಿ ಬೆಳಗ್ಗೆ 10 ಗಂಟೆಯಿಂದ ಮತದಾನ ಆರಂಭವಾಗಲಿದ್ದು, ಸಂಜೆ 5 ಗಂಟೆಯವರೆಗೂ ಮತದಾನ ನಡೆಯಲಿದೆ. ಬಳಿಕ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಚುನಾವಣೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ 788 ಸಂಸದರು ಮತ ಹಕ್ಕು ವಿನಿಯೋಗಿಸಿಕೊಳ್ಳಲಿದ್ದಾರೆ. ಎನ್ಡಿಎಗೆ ಸ್ಪಷ್ಟ ಮೆಜಾರಿಟಿ ಇರುವ ಕಾರಣ ಜಗದೀಪ್ ಧನ್ಕರ್ ಉಪರಾಷ್ಟ್ರಪತಿ ಆಗೋದು ಬಹುತೇಕ ಖಚಿತವಾಗಿದೆ. ಜಗದೀಪ್