ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ತವರು ಗುಜರಾತ್ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಡಿಸೆಂಬರ್ 1 ರಂದು ಮೊದಲ ಹಂತ ಹಾಗೂ ಡಿಸೆಂಬರ್ 5ಕ್ಕೆ 2ನೇ ಹಂತದ ಮತದಾನ ನಡೆಯಲಿದೆ. ಅಲ್ಲದೇ ಡಿಸೆಂಬರ್ 8ಕ್ಕೆ ಮತ ಎಣಿಕೆ ನಡೆಯಲಿದೆ. ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.ಗುಜರಾತ್ ವಿಧಾನಸಭೆಯ ಅವಧಿ