ಜೈಪುರ : ರಾಜಸ್ಥಾನದ ಜೈಪುರ ಆಸ್ಪತ್ರೆಯಲ್ಲಿ ಮಹಿಳಾ ರೋಗಿಯ ಮೇಲೆ ವಾರ್ಡ್ ಬಾಯ್ ಮಾನಭಂಗ ಎಸಗಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಸಂತ್ರಸ್ತೆ ಆಸ್ಪತ್ರೆಗೆ ದಾಖಲಾಗಿದ್ದು, ಶಸ್ತ್ರಚಿಕಿತ್ಸೆ ಮಾಡಿದ ಕಾರಣದಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಕೆಯ ಕೈ ಕಟ್ಟಿ ವಾರ್ಡ್ ಬಾಯ್ ಇಂತಹ ಕೃತ್ಯ ಎಸಗಿದ್ದಾನೆ. ಆಕೆ ಈ ಬಗ್ಗೆ ನರ್ಸ್ ಒಬ್ಬಳಿಗೆ ತಿಳಿಸಿದಾಗ ಆಕೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾಳೆ. ಬಳಿಕ ಸಂತ್ರಸ್ತೆ ತನ್ನ ಅಗ್ನಿ ಪರೀಕ್ಷೆಯನ್ನು ತನ್ನ ಪತಿಗೆ ತಿಳಿಸಿದ