ಗ್ವಾಲಿಯರ್ : ಮಧ್ಯಪ್ರದೇಶದ ಗ್ವಾಲಿಯರ್ ನ ಖಾಸಗಿ ಆಸ್ಪತ್ರೆಯ ವಾರ್ಡ್ ಬಾಯ್ ಯೊಬ್ಬ 59 ವರ್ಷದ ಮಹಿಳೆಗೆ ಕಿರುಕುಳ ನೀಡಿ ಮಾನಭಂಗಕ್ಕೆ ಯತನಿಸಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಮಹಿಳೆ ಕೊರೊನಾ ಸೋಂಕಿಗೆ ಒಳಗಾಗಿದ್ದಳು. ಈ ಹಿನ್ನಲೆಯಲ್ಲಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಆಕ್ಸಿಜನ್ ನೀಡಲಾಗುತ್ತಿತ್ತು. ಅಲ್ಲಿ ಅವಳಿಗೆ ವಾರ್ಡ್ ಬಾಯ್ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿದ್ದಾನೆಂದು ಮಹಿಳೆ ಆರೋಪಿಸಿದ್ದಾನೆ. ಈ ಹಿನ್ನಲೆಯಲ್ಲಿ ವಾರ್ಡ್ ಬಾಯ್ ಅಲ್ಲಿಂದ ಪರಾರಿಯಾಗಿದ್ದಾನೆ.ಈ ಬಗ್ಗೆ ಆಸ್ಪತ್ರೆಯ ಸಿಬ್ಬಂದಿಗೆ