ಗಾಂಧಿನಗರ : ತನ್ನನ್ನು ಗುರಾಯಿಸಿಕೊಂಡು ನೋಡುವುದನ್ನು ನಿಲ್ಲಿಸುವಂತೆ ಎಚ್ಚರಿಕೆ ನೀಡಿದ 28 ವರ್ಷದ ಮಹಿಳೆ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿ ಕಿರುಕುಳ ನೀಡಿರುವ ಘಟನೆ ಶನಿವಾರ ರಾತ್ರಿ ಅಹಮದಾಬಾದ್ನ ಥಾಲ್ತೇಜ್ ಪ್ರದೇಶದಲ್ಲಿ ನಡೆದಿದೆ.