ಗಾಂಧಿನಗರ : 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದ 6 ಮಂದಿಯನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಇತ್ತೀಚೆಗಷ್ಟೇ ಬಾಲಕಿಯ ಸಂಬಂಧಿಕರು ಈ ವೀಡಿಯೋವನ್ನು ಕಂಡು ಗಾಬರಿಯಾಗಿದ್ದಾರೆ. ಈ ವೀಡಿಯೋವನ್ನು ಆರೋಪಿಯೊಬ್ಬ ತನ್ನ ಮೊಬೈಲ್ನಲ್ಲಿ ಸೆರೆಹಿಡಿದು ಸೋಶಿಯಲ್ ಮೀಡಿಯಾ ಫ್ಲಾಟ್ಫಾರ್ಮ್ನಲ್ಲಿ ಶೇರ್ ಮಾಡಿಕೊಂಡಿದ್ದಾನೆ.ದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಹಿಂದಿರುಗುವ ವೇಳೆ ಅಹ್ವಾ ತಾಲೂಕಿನಲ್ಲಿ ಬಾಲಕಿಯ ಮೇಲೆ ಮೊದಲು ಆಕೆಯ