ನವದೆಹಲಿ: ತನಗೆ ಮತ್ತು ಗೆಳೆಯನಿಗೆ ಸೆಕ್ಸ್ ಸುಖ ನೀಡಲು ನಿರಾಕರಿಸಿದ್ದಕ್ಕೆ ಗಾಝಿಯಾಬಾದ್ ನಲ್ಲಿ ಸೆಕ್ಯುರಿಟಿ ಗಾರ್ಡ್ ಒಬ್ಬ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ.ಪೊಲೀಸರು ಈತನನ್ನು ಬಂಧಿಸಿದ್ದು, ವಿಚಾರಣೆ ವೇಳೆ ಸತ್ಯ ಸಂಗತಿ ಬಾಯ್ಬಿಟ್ಟಿದ್ದಾನೆ. ಲೈಂಗಿಕ ಸುಖ ನೀಡಲು ನಿರಾಕರಿಸಿದ್ದಕ್ಕೆ ತಾನು ಸ್ನೇಹಿತನ ಸಹಾಯದಿಂದ ಮಹಿಳೆಯನ್ನು ಕೊಲೆ ಮಾಡಿರುವುದಾಗಿ ಆತ ಬಾಯ್ಬಿಟ್ಟಿದ್ದಾನೆಅಕ್ಟೋಬರ್ 6 ರಂದು ಈತ ಕಾವಲು ಕಾಯುತ್ತಿದ್ದ ಮನೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಮನೆಯ ಮಾಲಿಕ ಅಲ್ಲಿ ವಾಸಿಸುತ್ತಿರಲಿಲ್ಲ. ಆರೋಪಿಯೇ