ಮುಂಬೈ : ನಾವಿ ಮುಂಬೈನಿಂದ ದಕ್ಷಿಣ ಮುಂಬೈಗೆ ಸಾರಿಗೆ ಸಂಪರ್ಕ ಕಲ್ಪಿಸುವ ಉದ್ದೇಶದ ವಾಟರ್ ಟ್ಯಾಕ್ಸಿಯು 2022ರ ಜನವರಿ ತಿಂಗಳಿಂದ ಮುಂಬೈನಲ್ಲಿ ಸೇವೆ ಆರಂಭವಾಗಲಿದೆ.ವಾಟರ್ ಟ್ಯಾಕ್ಸಿ ಸೇವೆಯು ದಕ್ಷಿಣ ಮುಂಬೈ ಮತ್ತು ನಾವಿ ಮುಂಬೈ ನಡುವೆ, ಫೆರ್ರಿ ವಾರ್ಫ್ನಲ್ಲಿರುವ ಡೊಮೆಸ್ಟಿಕ್ ಕ್ರೂಸ್ ಟರ್ಮಿನಲ್ ಮತ್ತು ಬೆಲಾಪುರ್ ಹಾಗೂ ನೆರೂಲ್ನಲ್ಲಿರುವ ಟರ್ಮಿನಲ್ನಿಂದ ಸಾರಿಗೆ ಸೇವೆ ಒದಗಿಸುವ ಗುರಿಯನ್ನು ಹೊಂದಲಾಗಿದೆ.ವಾಟರ್ ಟ್ಯಾಕ್ಸಿ ಸೇವೆಗೆ ಅಂತಾರಾಷ್ಟ್ರೀಯ ಕ್ರೂಸ್ ಟರ್ಮಿನಲ್, ರೇವಾಸ್ನಿಂದ ಡೊಮೆಸ್ಟಿಕ್ ಕ್ರೂಸ್ ಟರ್ಮಿನಲ್