ಬ್ರಸೆಲ್ಸ್ : ಉಕ್ರೇನ್ ಮೇಲೆ ರಷ್ಯಾ ಯುದ್ಧ ನಡೆಸುತ್ತಿರುವ ವಿಚಾರದಲ್ಲಿ ಭಾರತದ ನಿಲುವನ್ನು ವಿಪಕ್ಷಗಳ ಒಕ್ಕೂಟ ಸ್ವಾಗತಿಸುತ್ತದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಆಯೋಜಿಸಿರುವ ಯೂರೋಪ್ ಪ್ರವಾಸದಲ್ಲಿದ್ದಾರೆ. ಬ್ರಸೆಲ್ಸ್ ಪ್ರೆಸ್ ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಷ್ಯಾ-ಉಕ್ರೇನ್ ಸಂಘರ್ಷದ ವಿಚಾರದಲ್ಲಿ ಭಾರತದ ಪ್ರಸ್ತುತ ನಿಲುವನ್ನು ಪ್ರತಿಪಕ್ಷಗಳು ಸಂಪೂರ್ಣವಾಗಿ ಒಪ್ಪುತ್ತವೆ ಎಂದು ನಾನು ಭಾವಿಸುತ್ತೇನೆ.ನಾವು ರಷ್ಯಾದೊಂದಿಗೆ