ಸ್ವಯಂಘೋಷಿತ ದೇವಮಾನವ ಸ್ವಾಮಿ ನಿತ್ಯಾನಂದ ಸ್ಥಾಪಿಸಿರುವ ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ ದೇಶದ ಬಗ್ಗೆ ಅಲ್ಲಿನ ಪ್ರತಿನಿಧಿಗಳು ಅಧಿಕೃತ ಟ್ವಿಟರ್ ಹೇಳಿಕೆ ನೀಡಿದ್ದಾರೆ. ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ ರಾಷ್ಟ್ರವು ಪ್ರಾಚೀನ ಪ್ರಬುದ್ಧ ಪುನರುಜ್ಜೀವನಗೊಂಡ ಹಿಂದೂ ನಾಗರಿಕತ್ವದ ದೇಶವಾಗಿದೆ. ಅದು ಗಡಿ ರಹಿತ, ಸೇವೆ ಆಧಾರಿತ ರಾಷ್ಟ್ರವಾಗಿದೆ. ಅನೇಕ ಸಂಸ್ಥೆಗಳು ಮತ್ತು NGOಗಳು ಮತ್ತು ಮಠಗಳಿಂದ ದೇಶ ನಿರ್ವಹಣೆ ಆಗುತ್ತಿದೆ. ಲಿಂಗ, ಜನಾಂಗ, ರಾಷ್ಟ್ರೀಯತೆ, ಬಣ್ಣ ಮತ್ತು ಜಾತಿಯ ಭೇದ-ಭಾವವಿಲ್ಲದೆ