ರಾಜಕೀಯ ದ್ವೇಷದಿಂದ ಸುಳ್ಳು ಪ್ರಕರಣ ದಾಖಲಿಸಿ ಕಾಂಗ್ರೆಸ್ ಪಕ್ಷದ ಧ್ವನಿ ಅಡಗಿಸಲು ಬಿಜೆಪಿ ಸರ್ಕಾರ ಪ್ರಯತ್ನಿಸುತ್ತಿದ್ದು, ಇದು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿ, ಪೂರ್ವಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಎಐಸಿಸಿ ಕಚೇರಿ ಮೇಲೆ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ದಾಳಿ ನಡೆಸುತ್ತಿದೆ. ಪಕ್ಷದ ಕಚೇರಿ ನಮಗೆ ದೇವಾಲಯವಿದ್ದಂತೆ. ಆದರೆ ಕೇಂದ್ರ ಸರ್ಕಾರ