ಅಸ್ಸಾಂ : ನಮಗೆ ಹಾಲು ಕೊಡದ ಮುಸ್ಲೀಂರಂತ ಹಸುಗಳಿಗೆ ನಾವು ಮೇವು ಹಾಕುವುದಿಲ್ಲ ಎಂದು ಅಸ್ಸಾಂನ ದಿಬ್ರುಘರ್ ಕ್ಷೇತ್ರದ ಶಾಸಕ ಪ್ರಶಾಂತ್ ಪೂಕಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಸಂದರ್ಶನದ ವೇಳೆ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಶೇ.90ರಷ್ಟು ಹಿಂದೂಗಳು ನಮ್ಮ ಬಿಜೆಪಿಗೆ ವೋಟ್ ಹಾಕುತ್ತಾರೆ. ಆದರೇ ಅದೇ ಶೇ.90ರಷ್ಟು ಮುಸ್ಲೀಂ ಜನರು ನಮ್ಮ ಬಿಜೆಪಿ ಪಕ್ಷಕ್ಕೆ ಮತ ಚಲಾಯಿಸುವುದಿಲ್ಲ. ಅದೇ ಕಾಂಗ್ರೆಸ್ ಗೆ ವೋಟ್ ಹಾಕುತ್ತಾರೆ. ಹೀಗಾಗಿ