ನವದೆಹಲಿ : ನಂದಿನಿ ನಂಬರ್ ಒನ್ ಬ್ರ್ಯಾಂಡ್ ಆಗಲಿದ್ದು, ಅಮುಲ್ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ, ಬೇರೆ ರಾಜ್ಯಗಳಲ್ಲಿ ನಂದಿನಿ ಮಾರಾಟವನ್ನು ನಾವು ಕೂಡಾ ಮಾಡಿದ್ದೇವೆ. ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಅಮುಲ್ ಹಿಮ್ಮೆಟ್ಟಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.ಶನಿವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದೆ. ಎಲ್ಲಾ ಅಭ್ಯರ್ಥಿಗಳ ವಿಚಾರ ಚರ್ಚೆ ಮಾಡಲಾಗುವುದು. ಭಾನುವಾರ