ಬಿಟ್ಟಿ ಭಾಗ್ಯಗಳನ್ನು ಘೋಷಣೆ ಮಾಡಿದ ಪರಿಣಾಮವಾಗಿ ಇಂದು ಪಂಜಾಬ್ ರಾಜ್ಯ ಮತ್ತಷ್ಟು ಸಾಲದ ಸುಳಿಗೆ ಸಿಲುಕಿದೆ. ಆಪ್ ಸರ್ಕಾರ ಅಧಿಕಾರಕ್ಕೆ ಏರುವಾಗಲೇ ಪಂಜಾಬ್ ದೇಶದ ಅತ್ಯಂತ ಸಾಲಗಾರ ರಾಜ್ಯ ಎನ್ನುವ ಕುಖ್ಯಾತಿ ಹೊಂದಿತ್ತು.