ಕೋಲ್ಕತಾ: ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರಿಗೆ ನೇರ ಬೆದರಿಕೆಯೊಡ್ಡಿರುವ ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್, ನಾವು ಆರೆಸ್ಸೆಸ್ ತರಬೇತಿ ಪಡೆದಿದ್ದರಿಂದ ಬರಿಗೈಯಿಂದಲೇ ಕತ್ತು ಮುರಿದು ಹಾಕುವ ಸಾಮರ್ಥ್ಯ ಹೊಂದಿದ್ದೇವೆ ಎಂದು ಗುಡುಗಿದ್ದಾರೆ.