ಚೆನ್ನೈ : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಹುಲ್ ಗಾಂಧಿಗೆ 2 ವರ್ಷದ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಿಗೆ ಕತ್ತರಿಸುವುದಾಗಿ ತಮಿಳುನಾಡಿನ ಕಾಂಗ್ರೆಸ್ ಮುಖಂಡರೊಬ್ಬರು ನಾಲಿಗೆ ಹರಿಬಿಟ್ಟಿದ್ದಾರೆ.