ಮಹುವಾ(ಉತ್ತರಪ್ರದೇಶ): ಉತ್ತರಪ್ರದೇಶದಲ್ಲಿ ಬಿಜೆಪಿ ಒಂದು ತಿಂಗಳಿಗೆ ಎಷ್ಟು ಹಣ ವೆಚ್ಚ ಮಾಡುತ್ತದೆಯೋ ಅಷ್ಟು ಹಣವನ್ನು ನಮ್ಮ ಭಾಂಧವರು ಪ್ರತಿದಿನ ಮದ್ಯ ಸೇವಿಸುತ್ತಾರೆ ಎಂದು ಭಾರತೀಯ ಸಮಾಜ ಪಾರ್ಟಿ ಅಧ್ಯಕ್ಷ, ಸಿಎಂ ಯೋಗಿ ಸಂಪುಟದಲ್ಲಿ ಸಚಿವರಾಗಿರುವ ಓಂಪ್ರಕಾಶ್ ರಾಜಭರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.