ಮುಂಬೈ: ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶವನ್ನು ಎಲ್ಲರೂ ಎದುರುನೋಡುತ್ತಿರುವ ವೇಳೆ ಬಿಜೆಪಿ ರಾಜ್ಯಸಭಾ ಸದಸ್ಯ ಸಂಜಯ್ ಕಾಕಡೆ ಅವರು ನಮ್ಮ ಪಕ್ಷ ಸೋಲು ಅನುಭವಿಸಲಿದೆ ಎಂದು ಹೀಗೊಂದು ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ಸಂಜಯ್ ಕಾಕಡೆ ಪ್ರಕಾರ ಆಡಳಿತ ವಿರೋಧಿ ಅಲೆ ಕೆಲಸ ಮಾಡಲಿದ್ದು, ಪಕ್ಷ ಸೋಲುತ್ತದೆ. ಮಾತ್ರವಲ್ಲದೆ ಮುಸ್ಲಿಮರು ನಮ್ಮ ಸರ್ಕಾರದ ವಿರುದ್ಧ ಅಸಮಾಧಾನ ಹೊಂದಿದ್ದಾರೆ. ಇದರ ಪರಿಣಾಮ ಬೀರಲಿದೆ ಎಂದು ಸಂಜಯ್ ಕಾಕಡೆ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ನರೇಂದ್ರ