ದೇಶದ ಎಲ್ಲಾ ರಾಜ್ಯಗಳ ಹಿತಾಸಕ್ತಿಯನ್ನು ಕಾಪಾಡುವುದೇ ಕೇಂದ್ರ ಸರಕಾರದ ಮೂಲ ಗುರಿ. ಅಗತ್ಯವೆನಿಸಿದಾಗ ಕಾವೇರಿ ವಿಷಯದಲ್ಲಿ ಮಧ್ಯ ಪ್ರವೇಶಿಸುತ್ತೇವೆ ಎಂದು ಕೇಂದ್ರ ಜಲಸಂಪನ್ಮೂಲ ಖಾತೆ ಸಚಿವೆ ಉಮಾ ಭಾರತಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿಯವರಿಗೆ ಪತ್ರ ಬರೆದು ಕಾವೇರಿ ವಿಷಯದಲ್ಲಿ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ಆದರೆ, ಅಗತ್ಯವೆನಿಸಿದಾಗ ಕೇಂದ್ರ ಸರಕಾರ ಖಂಡಿತವಾಗಿಯೂ ಮಧ್ಯಪ್ರವೇಶಿಸುತ್ತದೆ ಎಂದು ಭರವಸೆ ನೀಡಿದ್ದಾರೆ. ಪ್ರಧಾನಮಂತ್ರಿ ಮೋದಿಯವರು ಕೂಡಾ ಶೀಘ್ರದಲ್ಲಿಯೇ ರಾಷ್ಟ್ರೀಯ