ನವದೆಹಲಿ : ಮಣಿಪುರ ಹಿಂಸಾಚಾರದ ವಿಚಾರವಾಗಿ ವಾಗ್ದಾಳಿ ನಡೆಸಿರುವ ಪ್ರತಿಪಕ್ಷಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಖಡಕ್ ಉತ್ತರ ನೀಡಿದ್ದಾರೆ. ರಾಜ್ಯದ ಬಿರೇನ್ ಸಿಂಗ್ ಸರ್ಕಾರವು ಸಮರ್ಥವಾಗಿ ಹಿಂಸಾಚಾರ ಪರಿಸ್ಥಿತಿಯನ್ನು ಎದುರಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಪ್ರತಿಪಕ್ಷಗಳ ಬೇಡಿಕೆಗಳನ್ನು ಅವರು ತಳ್ಳಿಹಾಕಿದ್ದಾರೆ. ರಾಜ್ಯ ಸರ್ಕಾರವು ಸಹಕರಿಸದಿದ್ದಾಗ ರಾಷ್ಟ್ರಪತಿ ಆಳ್ವಿಕೆ ಹೇರಲಾಗುತ್ತದೆ. ಆದರೆ ಮಣಿಪುರ ಸರ್ಕಾರ ಹಿಂಸಾಚಾರವನ್ನು ಹತ್ತಿಕ್ಕಲು ಕ್ರಮ ಕೈಗೊಂಡಿದೆ.ಅಲ್ಲಿನ ಮುಖ್ಯಮಂತ್ರಿ ಈ