ಕೋಲ್ಕತಾ: ಪಶ್ಚಿಮಬಂಗಾಳದ ಚುನಾವಣೆಯಲ್ಲಿ ಅಭೂತಪೂರ್ವ ಜಯಗಳಿಸಿದ ಮಮತಾ ಬ್ಯಾನರ್ಜಿ ಸುದ್ದಿಗೋಷ್ಠಿಯನ್ನು ನಡೆಸಿ ತಮ್ಮ ಪಕ್ಷಕ್ಕೆ ಗೆಲುವು ತಂದುಕೊಟ್ಟ ಮತದಾರರನ್ನು ಅಭಿನಂದಿಸಿದರು. ನಮ್ಮ ಒಳ್ಳೆಯ ಕೆಲಸಗಳ ಫಲವಾಗಿ ಇಂದು ಗೆಲುವು ಸಿಕ್ಕಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದರು.