ನವದೆಹಲಿ : ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ 747 ವೆಬ್ಸೈಟ್ಗಳು, 94 ಯೂಟ್ಯೂಬ್ ಚಾನೆಲ್ ಹಾಗೂ 19 ಸಾಮಾಜಿಕ ಮಾಧ್ಯಮದ ಖಾತೆಗಳ ಮೇಲೆ ಕೇಂದ್ರ ಸರ್ಕಾರವು 2021-22ನೇ ಸಾಲಿನಲ್ಲಿ ನಿರ್ಬಂಧ ಹೇರಿದೆ.