ನವದೆಹಲಿ : 48 ವರ್ಷಗಳಲ್ಲಿ ಏಳು ರಾಜ್ಯಗಳಲ್ಲಿ 14 ಮಹಿಳೆಯರನ್ನು ಮದುವೆಯಾದ ಲಿಂಗಾಕಾಮಿಯೊಬ್ಬನನ್ನು ಭುವನೇಶ್ವರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಒಡಿಶಾದ ಕೇಂದ್ರಪಾರ ಜಿಲ್ಲೆಯ ಪಟ್ಕುರಾ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರ ನಿವಾಸಿಯಗಿದ್ದು, ತಾನು ಓಡಿಹೋಗುವ ಮುನ್ನ ಮಹಿಳೆಯರಿಂದ ಹಣವನ್ನು ಪಡೆದು ವಂಚಿಸಿ ಪರಾರಿಯಾಗುತ್ತಿದ್ದ ಎಂದು ಆರೋಪಿಸಲಾಗಿದೆ. ಆದರೆ ಬಂಧಿತ ಆರೋಪಿ ಈ ಹೇಳಿಕೆಯನ್ನು ನಿರಾಕರಿಸಿದ್ದಾನೆ.1982 ರಲ್ಲಿ ಆರೋಪಿ ಮೊದಲ ಬಾರಿಗೆ ಮದುವೆಯಾದನು. ನಂತರ 2002ರಲ್ಲಿ ಎರಡನೇ ಬಾರಿಗೆ ಮತ್ತೊಂದು