ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ತಮ್ಮ ಮೂರು ದಿನಗಳ ಅಮೆರಿಕ ಪ್ರವಾಸ ಮುಗಿಸಿ ಭಾನುವಾರ ನವದೆಹಲಿಗೆ ಮರಳಿದರು. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಸಿಂಗ್ ಮತ್ತು ತರುಣ್ ಚುಗ್, ಮಾಜಿ ಆರೋಗ್ಯ ಸಚಿವ ಹರ್ಷವರ್ಧನ್, ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ಮತ್ತು ಪಕ್ಷದ ಹಿರಿಯ ನಾಯಕರು, ಹಿರಿಯ ಅಧಿಕಾರಿಗಳು ಪ್ರಧಾನಿ ಮೋದಿಯವರನ್ನು ಬರಮಾಡಿಕೊಳ್ಳಲು ವಿಮಾನ ನಿಲ್ದಾಣದಲ್ಲಿ