ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ಸೆ.30 ರಂದು ಉಪಚುನಾವಣೆ ಘೋಷಿಸಿದೆ. ಬಂಗಾಳದ ಸಂಸರ್ ಗಂಜ್, ಜಂಗೀಪುರ, ಹಾಗೂ ಒಡಿಶಾದ ಪಿಪ್ಲಿಯ ಎರಡು ಸ್ಥಾನಗಳಿಗೆ ಉಪಚುನಾವಣೆ ಘೋಷಿಸಲಾಗಿದ್ದು, ಉಳಿದ ಕ್ಷೇತ್ರಗಳ ಉಪಚುನಾವಣೆಯಮ್ಮಿ ಮುಂದೂಡಲಾಗಿದೆ. ಸೆ.30 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 3 ರಂದು ಮತಗಳನ್ನು ಎಣಿಕೆ ನಡೆಯಲಿದೆ. ಲಿ ಕೋವಿಡ್ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಇತರ 31 ಕ್ಷೇತ್ರಗಳ ಉಪ ಚುನಾವಣೆಗಳನ್ನು ಮುಂದೂಡಲಾಗಿದೆ. ಪಶ್ಚಿಮ ಬಂಗಾಳ ರಾಜ್ಯದ ಸಾಂವಿಧಾನಿಕ ತುರ್ತುಸ್ಥಿತಿ