ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಭಾಬಾನಿಪುರ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ವೇಳಾಪಟ್ಟಿಯ ಪ್ರಕಾರ, ಸೆಪ್ಟೆಂಬರ್ 30 ರಂದು ಮತದಾನ ನಡೆಯಲಿದೆ ಮತ್ತು ಅಕ್ಟೋಬರ್ 4 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಚುನಾವಣಾ ಆಯೋಗ ತಿಳಿಸಿದೆ. ಭಾಬನಿಪುರದ ಉಪ ಚುನಾವಣೆಗೆ ಮಮತಾ ಬ್ಯಾನರ್ಜಿ ಅವರನ್ನು ಅಭ್ಯರ್ಥಿಎಂದು ಟಿಎಂಸಿ ಭಾನುವಾರ ಅಧಿಕೃತವಾಗಿ ಘೋಷಿಸಿತ್ತು. ಸಾಂವಿಧಾನಿಕ ಬಿಕ್ಕಟ್ಟನ್ನು ತಪ್ಪಿಸಲು