ಪಶ್ಚಿಮ ಬಂಗಾಲ : ಸಿಕಾರ್ಪುರದಲ್ಲಿನ ಪ್ರಸಿದ್ಧ ಭವಾನಿ ಪಾಠಕ್ ಕಾಳಿ ದೇವಸ್ಥಾನದಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾವಾಗಿ ಇಡಿಯ ದೇವಸ್ಥಾನ ಸುಟ್ಟು ಭಸ್ಮವಾಗಿರುವುದಾಗಿ ಅಗ್ನಿ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು 300 ವರ್ಷಗಳಷ್ಟು ಪುರಾತನದ ಭವಾನಿ ಪಾಠಕ್ ಕಾಳಿ ದೇವಸ್ಥಾನ. ನಿನ್ನೆ ತಡರಾತ್ರಿ ದೇವಸ್ಥಾನದಲ್ಲಿ ಬೆಂಕಿ ಅವಘಡ ಸಂಭವಿಸಿತು. ಸ್ಥಳೀಯರು ಬೆಂಕಿ ನಂದಿಸುವ ಯತ್ನ ನಡೆಸಿದರು ಸಫಲರಾಗಲಿಲ್ಲ. ಸುದ್ದಿ ತಿಳಿದು ಧಾವಿಸಿ ಬಂದ ಅಗ್ನಿ ಶಾಮಕ ದಳದವರು ಬೆಂಕಿ