ವಿಶ್ವದ ಯಾವುದೇ ದೇಶದ ವಿದೇಶಾಂಗ ನೀತಿ ಆ ದೇಶದ ರಾಷ್ಟ್ರೀಯ ಹಿತಾಸಕ್ತಿಯ ಸುತ್ತಲೇ ಕೇಂದ್ರೀಕೃತವಾಗಿರುತ್ತದೆ ಮತ್ತು ಅದು ಹಾಗೇ ಇರಬೇಕು ಕೂಡ. ಭಾರತದಲ್ಲಿ ಕಾಂಗ್ರೆಸ್ ಪಕ್ಷದ ಸುದೀರ್ಘ 70 ವರ್ಷಗಳ ಅಧಿಕಾರದ ಕಾಲದಲ್ಲಿ, ಅದರಲ್ಲೂ ಯುಪಿಎ-1 ಮತ್ತು 2ನೇ ಅವಧಿಯಲ್ಲಿ ಇದ್ದ ವಿದೇಶಾಂಗ ನೀತಿಯು ರಾಷ್ಟ್ರೀಯ ಹಿತಾಸಕ್ತಿಗಿಂತ ಹೆಚ್ಚಾಗಿ ಪಕ್ಷದ ಹಿತಾಸಕ್ತಿಯನ್ನು ಕೇಂದ್ರವಾಗಿರಿಸಿಕೊಂಡಿತ್ತು. ಅದು ನಮಗೆ ಸ್ಪಷ್ಟವಾಗಿ ಗೋಚರಿಸಿದ್ದು ಎರಡು ಸಂದರ್ಭದಲ್ಲಿ.26/11 ಮುಂಬೈ ದಾಳಿಯ ಸಮಯದಲ್ಲಿ ಪಾಕಿಸ್ತಾನಕ್ಕೆ ಪಾಠ