ನವದೆಹಲಿ : ಸೋಮವಾರದಿಂದ 5 ದಿನಗಳ ಕಾಲ ಸಂಸತ್ನ ವಿಶೇಷ ಅಧಿವೇಶನವನ್ನು ಸರ್ಕಾರ ನಡೆಸಲಿದೆ.ಇಂದು ಹಳೆ ಸಂಸತ್ ಭವನದಲ್ಲಿ ಕಲಾಪ ಆರಂಭವಾಗಿ ನಾಳೆ ಹೊಸ ಸಂಸತ್ ಭವನಕ್ಕೆ ಕಲಾಪ ವರ್ಗಾವಣೆಯಾಗಲಿದೆ. ನಾಳೆಯಿಂದ ಹೊಸ ಸಂಸತ್ ಭವನದ ಕಟ್ಟಡದಲ್ಲಿ ಅಧಿಕೃತ ಕಲಾಪ ಆರಂಭವಾಗಲಿದೆ. 1. ವಕೀಲರ (ತಿದ್ದುಪಡಿ) ಮಸೂದೆ, 20232. ಪತ್ರಿಕಾ ಮತ್ತು ಆವರ್ತಕ ನೋಂದಣಿ ಮಸೂದೆ, 2023 ( ಇವುಗಳನ್ನು ಲೋಕಸಭೆಯಲ್ಲಿ ಪರಿಚಯಿಸಲಾಗುವುದು ಆಗಸ್ಟ್ 3 ರಂದು ರಾಜ್ಯಸಭೆಯಲ್ಲಿ ಎರಡು