ಜೈಪುರ : 25 ವರ್ಷದ ಯುವಕನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ 17 ವರ್ಷದ ಹುಡುಗಿ ಗರ್ಭಿಣಿಯಾಗಿದ್ದು, ಆಕೆಗೆ ಅಕ್ರಮವಾಗಿ ಗರ್ಭಪಾತ ಮಾಡಿಸಲು ಹೋಗಿ ಆಕೆ ಮೃತಪಟ್ಟ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ. ಕಳೆದ 3 ವರ್ಷಗಳಿಂದ ಯುವಕ ಹುಡುಗಿಯ ಮೇಲೆ ಮಾನಭಂಗ ಎಸಗಿದ್ದಾನೆ. ಇದರಿಂದ ಆಕೆ ಗರ್ಭಧರಿಸಿದ್ದಾಳೆ. ಆಗ ಆತ ಆಕೆಯನ್ನು ದಾದಿಯ ಬಳಿ ಕರೆದೊಯ್ದು ಗರ್ಭಪಾತ ಮಾಡಿಸಿದ್ದಾನೆ. ಮನೆಗೆ ಬಂದ ಹುಡುಗಿಗೆ ಆರೋಗ್ಯ ಸಮಸ್ಯೆ ಕಾಡಿದ ಕಾರಣ ಆಕೆಯ