ನವದೆಹಲಿ: ಕೊರೋನಾದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಮಧ್ಯಮ ವರ್ಗದವರಿಗೆ ನೆರವಾಗುವಂತೆ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದ ಪ್ರಧಾನಿ ಮೋದಿ ಜನರಲ್ಲಿ ನಿರೀಕ್ಷೆ ಹುಟ್ಟಿಸಿದ್ದಾರೆ.