ಲಕ್ನೋ : ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತವಾಗಿದ್ದು, ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್ ಕಾಂಗ್ರೆಸ್ಗೆ ರಾಜೀನಾಮೆ ನೀಡಿರುವುದಾಗಿ ಇಂದು ಬಹಿರಂಗಪಡಿಸಿದ್ದಾರೆ.