Widgets Magazine

7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ 22 ವರ್ಷದ ಯುವಕ ಆಮೇಲೆ ಮಾಡಿದ್ದೇನು?

ಉತ್ತರ ಪ್ರದೇಶ| pavithra| Last Modified ಶನಿವಾರ, 1 ಆಗಸ್ಟ್ 2020 (09:48 IST)
:  7 ವರ್ಷದ ಬಾಲಕಿಯನ್ನು 22 ವರ್ಷದ ಯುವಕನೊಬ್ಬ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಮುಜಫರ್ ನಗರದಲ್ಲಿ ನಡೆದಿದೆ.

ಬಾಲಕಿ ಮನೆಗೆ ಬಾರದ ಹಿನ್ನಲೆಯಲ್ಲಿ ಸಂತ್ರಸ್ತ ಬಾಲಕಿಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಅನುಮಾನಾಸ್ಪದ ಯುವಕನೊಬ್ಬನನ್ನು ವಿಚಾರಣೆ ನಡೆಸಿದಾಗ ಆತ ತಾನೇ ಬಾಲಕಿಯನ್ನು ಎಸಗಿ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.  ಈ ಹಿನ್ನಲೆಯಲ್ಲಿ ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.



ಇದರಲ್ಲಿ ಇನ್ನಷ್ಟು ಓದಿ :