ಆಗ್ರಾ : ಅಪ್ರಾಪ್ತ ಬಾಲಕನೊಬ್ಬ 5 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಉತ್ತರಪ್ರದೇಶದ ಅಲಿಗರ್ ನಲ್ಲಿ ನಡೆದಿದೆ. ಬಾಲಕಿ ಚೆಂಡಾಟವಾಡುತ್ತಿದ್ದಾಗ ಚೆಂಡು ಅಪ್ರಾಪ್ತ ಬಾಲಕನ ಮನೆಗೆ ಹೋಗಿದೆ. ಬಾಲಕಿ ಅದನ್ನು ತೆಗೆದುಕೊಂಡು ಬರಲು ಹೋದಾಗ ಬಾಲಕ ಆಕೆಯನ್ನು ಹಿಡಿದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.ಈ ಬಗ್ಗೆ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಬಾಲಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ಜುವೆನೈಲ್