ಲುಧಿಯಾನ : ಮದುವೆಯಾಗುವುದಾಗಿ ನಂಬಿಸಿ ವ್ತಕ್ತಿಯೊಬ್ಬ ಮಹಿಳೆಯನ್ನು ತನ್ನ ಆಸೆ ಪೂರೈಸಿಕೊಳ್ಳಲು ಬಳಸಿಕೊಂಡ ಘಟನೆ ಮಾಡೆಲ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಂಕಿತನನ್ನು ಅಬ್ದುಲಾಪುರ ಬಸ್ತಿ ನಿವಾಸಿ ರಾಜ್ಬೀರ್ ಸಿಂಗ್ ಎಂದು ಗುರುತಿಸಲಾಗಿದೆ. ಮಹಿಳೆಯೊಬ್ಬಳು 2016ರಲ್ಲಿ ಫಿಲ್ಲೌರ್ ಮೂಲದ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ಆದರೆ ಕೆಲವು ವೈವಾಹಿಕ ವಿವಾದದಿಂದಾಗಿ ಆಕೆ ತನ್ನ ಗಂಡನನ್ನು ಬಿಟ್ಟು ತನ್ನ ತವರು ಮನೆಯಲ್ಲಿ ಉಳಿದುಕೊಂಡಿದ್ದಾಳೆ. ನೆರೆಮನೆಯಲ್ಲಿ ತಂಗಿದ್ದ ರಾಜ್ಬೀರ್ ಈಕೆಯೊಂದಿಗೆ ಸ್ನೇಹ ಬೆಳೆಸಿಕೊಂಡು ಮದುವೆಯಾಗುವುದಾಗಿ