ಬರೇಲಿ : ಯುವತಿಯೊಬ್ಬಳ ಮೇಲೆ ಆಕೆಯ ಗೆಳೆಯ ಮತ್ತು ಆತನ ಸ್ನೇಹಿತರು ಮಾನಭಂಗ ಎಸಗಿದ ಘಟನೆ ಉತ್ತರ ಪ್ರದೇಶದ ಬರೇಲಿಯ ಅಮಿನೋರ್ ನಲ್ಲಿ ನಡೆದಿದೆ. ಸಂತ್ರಸ್ತೆಯ ಗೆಳೆಯ ಮದುವೆಯಾಗುವುದಾಗಿ ಭರವಸೆ ನೀಡಿ 1 ವರ್ಷದದಿಂದ ಮಾನಭಂಗ ಎಸಗಿದ್ದಾನೆ. ಬಳಿಕ ಆರೋಪಿ ಈ ಕೃತ್ಯದ ವಿಡಿಯೋ, ಫೋಟೊ ತೆಗೆದುಕೊಂಡು ಅದರಿಂದ ಬೆದರಿಸಿ ತನ್ನ ಸ್ನೇಹಿತರೂ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಸಹಕರಿಸಿದ್ದಾನೆ.ಬಳಿಕ ಈ ಕೃತ್ಯದ ವಿಡಿಯೊವನ್ನು ಆನ್ ಲೈನ್ ನಲ್ಲಿಅಪ್