ಚಂಢಿಗರ್ : ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು 19 ವರ್ಷದ ಯುವತಿಯನ್ನು ಆಕೆಯ ಸೋದರಸಂಬಂಧಿಯೊಬ್ಬ ಗುಂಡಿಕ್ಕಿ ಕೊಂದ ಘಟನೆ ಪಂಜಾಬ್ ನ ಪಟಿಯಾಲ ಜಿಲ್ಲೆಯ ಸನೌರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಭಂಬುವಾನ್ ಗ್ರಾಮದಲ್ಲಿ ನಡೆದಿದೆ. ಯುವತಿ ಅಕ್ರಮ ಲೈಂಗಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಸೋದರಸಂಬಂಧಿ ಆಕೆಯ ಜೊತೆ ವಾಗ್ವಾದಕ್ಕೀಳಿದಿದ್ದಾನೆ. ಆ ವೇಳೆ ಕೋಪಗೊಂಡ ಆತ ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ. ಇದರ ಪರಿಣಾಮ ಆಕೆ ಸ್ಥಳದಲ್ಲೆ ಸಾವನಪ್ಪಿದ್ದು, ಆರೋಪಿ