ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜಾನ್ ಚೌಧರಿ ಅವರು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನೆರ್ಜಿ ಅವರನ್ನು ಊಸರವಳ್ಳಿ ಎಂದು ಕರೆದಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಮಮತಾ ಬ್ಯಾನೆರ್ಜಿ ಅವರು ದೆಹಲಿಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಮಮತಾ ಬ್ಯಾನೆರ್ಜಿ ಅವರನ್ನು ಬಣ್ಣ ಬದಲಿಸುವ ಊಸರವಳ್ಳಿ ಗೆ ಹೋಲಿಸಿದ್ದಾರೆ. ಮಮತಾ ಪ್ರಧಾನಿ