ವಾರಣಾಸಿ : 15 ವರ್ಷದ ಹುಡುಗಿಯೊಬ್ಬಳು ಗೆಳೆಯನ ಜೊತೆ ಸೇರಿ ತನ್ನ 11 ವರ್ಷದ ಸಹೋದರಿಯನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಮಿರ್ಜಾಪರದ ಹಳ್ಳಿಯೊಂದರಲ್ಲಿ ನಡೆದಿದೆ. ಮಧ್ಯಾಹ್ನ ನಿದ್ರೆ ಮಾಡುತ್ತಿದ್ದ ತನ್ನ ತಂಗಿಯನ್ನು ಬೈಸಿಕಲ್ ರಿಪೇರಿ ಮಾಡುವ ನೆಪದಲ್ಲಿ ಹುಡುಗಿ ಮನೆಯಿಂದ ಹೊರಗೆ ಕರೆದುಕೊಂಡು ಬಂದು ತನ್ನ ಗೆಳೆಯನ ಜೊತೆ ಸೇರಿ ಕತ್ತು ಹಿಸುಕಿ ಕೊಲೆ ಮಾಡಿ ರೈಲ್ವೆ ಹಳಿಗಳ ಮೇಲೆ ಎಸೆದು ಪರಾರಿಯಾಗಿದ್ದಾಳೆ. ಇತ್ತ ತಂದೆ ಇಬ್ಬರು