ಗುವಾಹಟಿ : 19 ವರ್ಷದ ಯುವತಿಯ ಮೇಲೆ ಆಕೆಯ ಪ್ರೇಮಿ ಹಾಗೂ ಆತನ ತಂದೆ ಸೇರಿ ಮಾನಭಂಗ ಎಸಗಿದ ಘಟನೆ ಅಸ್ಸಾಂನ ಕ್ಯಾಚರ್ ಜಿಲ್ಲೆಯ ಧೋಲ್ಕೆ ಪೊಲೀಸ್ ಠಾಣೆಯ ಮಿತಿಯಲ್ಲಿರುವ ಕನಕ್ಪುರ್ ಗ್ರಾಮದಲ್ಲಿ ನಡೆದಿದೆ.