ಹಾಪುರ : ವ್ಯಕ್ತಿಯೊಬ್ಬ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸಹೋದರಿಯರನ್ನು ಕೆಳಗಿಳಿಸಿ ಅವಳಲ್ಲಿ ಒಬ್ಬಳ ಮುಖಕ್ಕೆ ಗಂಭೀರವಾಗಿ ಗಾಯಗೊಳಿಸಿದ ಘಟನೆ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ನಡೆದಿದೆ.