ಥಾಣೆ : ಗೆಳೆಯನೊಂದಿಗೆ ಪತ್ನಿಯ ನಗ್ನ ಫೋಟೊವನ್ನು ನೋಡಿದ ಪತಿ ಆಕೆಯನ್ನು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಆರೋಪಿ ತನ್ನ ಪತ್ನಿ ಮತ್ತು ಮೂವರು ಮಕ್ಕಳೊಂದಿಗೆ ಭಿವಾಂಡಿಯ ಅನ್ಸಾರ್ ನಗರದಲ್ಲಿ ವಾಸವಾಗಿದ್ದರು. ಆದರೆ ಲಾಕ್ ಡೌನ್ ನಿಂದ ಆರೋಪಿ ಕೆಲಸ ಕಳೆದುಕೊಂಡ ಹಿನ್ನಲೆಯಲ್ಲಿ ಪತ್ನಿ ಮಕ್ಕಳೊಂದಿಗೆ ಸಹೋದರಿಯ ಮನೆಗೆ ತೆರಳಿದ್ದಾಳೆ. ಅಲ್ಲಿ ಆಕೆ ತನ್ನ ಪ್ರೇಮಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ. ಇದಕ್ಕೆ ಸಂಬಂಧಪಟ್ಟ ನಗ್ನ ವಿಡಿಯೋ ಸೋಶಿಯಲ್