ಆಗ್ರಾ : ಮನೆಯವರು ಮದುವೆಗೆ ನಿರಾಕರಿಸಿದ್ದಕ್ಕೆ 21 ವರ್ಷ ವಯಸ್ಸಿನ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಮಥುರಾದ ಪಿಪ್ರೌಲಿ ಗ್ರಾಮದಲ್ಲಿ ನಡೆದಿದೆ.