ಕಾನ್ಪುರ : 22 ವರ್ಷದ ದಲಿತ ಯುವತಿಯ ಮೇಲೆ ಗ್ರಾಮದ ಮಾಜಿ ಮುಖ್ಯಸ್ಥ ಮತ್ತು ಆತನ ಸ್ನೇಹಿತ ಸೇರಿ ಮಾನಭಂಗ ಎಸಗಿದ ಘಟನೆ ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯಲ್ಲಿ ನಡೆದಿದೆ. ಯುವತಿ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಮನೆಗೆ ನುಗ್ಗಿದ ಆರೋಪಿಗಳು ಆಕೆಯನ್ನು ಬೆದರಿಸಿ ಮಾನಭಂಗ ಎಸಗಿದ್ದಾರೆ. ಹಾಗೇ ಈ ವಿಚಾರ ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.ಈ ಘಟನೆ ನಡೆದ 1 ವಾರದ ಬಳಿಕ ಯುವತಿ ಮನೆಯವರಿಗೆ ವಿಷಯ ತಿಳಿಸಿದಾಗ