ಲೂಧಿಯಾನ : ಮೆಹಂದಿ ಆರ್ಟಿಸ್ಟ್ ಕೆಲಸ ಮಾಡುತ್ತಿದ್ದ 21 ವರ್ಷದ ವಿವಾಹಿತ ಮಹಿಳೆಯ ಮೇಲೆ 5 ಮಂದಿ ಪುರುಷರು ಸಾಮೂಹಿಕ ಮಾನಭಂಗ ಎಸಗಿದ ಘಟನೆ ಪಂಜಾಬ್ ನ ಲೂಧಿಯಾನದಲ್ಲಿ ನಡೆದಿದೆ. ಮದುವೆಯಾಗುತ್ತಿರುವ ತನ್ನ ಸಂಬಂಧಿಗೆ ಮೆಹಂದಿ ಇಡುವಂತೆ ಸುಳ್ಳು ನೆಪಹೇಳಿ ಮಹಿಳೆಯನ್ನು ಕರೆಯಿಸಿಕೊಂಡ ಆರೋಪಿ ನಿರ್ಜನ ಪ್ರದೇಶಕ್ಕೆ ಆಕೆಯನ್ನು ಕರೆದುಕೊಂಡು ಹೋಗಿ ತನ್ನ ನಾಲ್ವರು ಸ್ನೇಹಿತರ ಜೊತೆ ಸೇರಿ ಮಾನಭಂಗ ಎಸಗಿದ್ದಾನೆ. ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು,